ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ!

ಬೆಂಗಳೂರು:- ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ! ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ ಜನಪ್ರಿಯರಾಗಿರುವ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. … Continue reading ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ!