Share Facebook Twitter LinkedIn Pinterest Email ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಪಟ್ಟಂತೆ ಬೆಂಗಳೂರಿನ 57ನೇ CCH ಕೋರ್ಟ್ ವಿಚಾರಣೆಯನ್ನು ಜುಲೈ 10 ಕ್ಕೆ ಮುಂದೂಡಲಾಗಿದೆ. ಎ೧ ಪವಿತ್ರಗೌಡ, ಎ೨ ದರ್ಶನ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜುಲೈ 10ಕ್ಕೆ ಎಲ್ಲರೂ ಹಾಜರಾಗುವಂತೆ ಕೋರ್ಟ್ ಸೂಚನೆ ಕೊಟ್ಟಿದೆ. https://ainkannada.com/wp-content/uploads/2025/05/WhatsApp-Video-2025-05-20-at-11.46.30-AM.mp4
ನಟ ದರ್ಶನ್ ಕೇಸ್ ನಂತೆ ಮತ್ತೊಂದು ಪ್ರಕರಣ ಬೆಳಕಿಗೆ: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ!July 7, 2025