ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ ಕೋರ್ಟ್!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ ನೀಡಿದೆ. Rohit Sharma: ಐಪಿಎಲ್‌ ಇತಿಹಾಸದಲ್ಲಿ ಎರಡೆರಡು ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ! ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶವನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಜುಲೈ 1 ರಿಂದ ಜುಲೈ 27 ರವರೆಗೆ ಸಿನಿಮಾ ಚಿತ್ರೀಕರಣಕ್ಕಾಗಿ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ ಕೋರ್ಟ್!