ʼಡೆವಿಲ್ʼ ಶೂಟಿಂಗ್‌ಗಾಗಿ ವಿದೇಶಕ್ಕೆ ಹಾರ್ತಾರಾ ದರ್ಶನ್..ದಾಸ ಫಾರಿನ್ ಟ್ರಿಪ್‌ಗೆ ಕೋರ್ಟ್‌ನಿಂದ ಸಿಗುತ್ತಾ ಅನುಮತಿ?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ವಿದೇಶಕ್ಕೆ ತೆರಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಡೆವಿಲ್ ಸಿನಿಮಾದ ಚಿತ್ರೀಕರಣಕ್ಕಾಗಿ ದಾಸ ದುಬೈ ಮತ್ತು ಯೂರೋಪ್ ಗೆ ತೆರಳಬೇಕಿದೆ. ಹೀಗಾಗಿ ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಡೆವಿಲ್ ಸಿನಿಮಾ ಚಿತ್ರೀಕರಣಕ್ಕಾಗಿ ಅನುಮತಿ ನೀಡುವಂತೆ ಸಿಆರ್ಪಿಸಿ ಸೆಕ್ಷನ್ 439(1) (b) … Continue reading ʼಡೆವಿಲ್ʼ ಶೂಟಿಂಗ್‌ಗಾಗಿ ವಿದೇಶಕ್ಕೆ ಹಾರ್ತಾರಾ ದರ್ಶನ್..ದಾಸ ಫಾರಿನ್ ಟ್ರಿಪ್‌ಗೆ ಕೋರ್ಟ್‌ನಿಂದ ಸಿಗುತ್ತಾ ಅನುಮತಿ?
Copy and paste this URL into your WordPress site to embed
Copy and paste this code into your site to embed