ವಸತಿ ಯೋಜನೆಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಪ್ರಹ್ಲಾದ್ ಜೋಶಿ!

ಬೆಂಗಳೂರು:- ವಸತಿ ಯೋಜನೆಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ ಹೆಚ್ಚಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ! ಈ ಸಂಬಂಧ X ಮಾಡಿರುವ ಅವರು, ಯಾವುದರಲ್ಲೇ ಆಗಲಿ ಧರ್ಮಾಧಾರಿತ ಮೀಸಲಾತಿ ಕಲ್ಪಿಸುವುದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂಬುದನ್ನು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ ನಾವೀಗ ರಾಜ್ಯ ಸರ್ಕಾರದ ತುಷ್ಟೀಕರಣದ ಕ್ರಮ ವಿರೋಧಿಸಿ ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ ಇಳಿಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ … Continue reading ವಸತಿ ಯೋಜನೆಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಪ್ರಹ್ಲಾದ್ ಜೋಶಿ!