ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ: ವಿಪಕ್ಷಗಳಿಂದ ತೀವ್ರ ಆಕ್ರೋಶ!

ಬೆಂಗಳೂರು:- ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ ವಿಧಿಸಲು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು. ಇದಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. IPL 2025: 33 ರನ್ ಗಳಿಂದ ಗುಜರಾತ್ ಮಣಿಸಿದ ಲಕ್ನೋ! ಬಸವರಾಜ್ ಬೊಮ್ಮಾಯಿ ಹೇಳಿದ್ದೇನು? ಸರ್ಕಾರದ ನಿರ್ಧಾರ ಈಗ ರಾಜಕೀಯ ಸ್ವರೂಪ ಪಡೆದು ಕಿಚ್ಚು ಹಚ್ಚಿದೆ. ಜನೌಷಧಿ ಕೇಂದ್ರಗಳ ರದ್ದತಿ ವಾಪಸ್ ಪಡೆಯುವಂತೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದು, ಜನೌಷಧ ಕೇಂದ್ರಗಳನ್ನು ರದ್ದುಪಡಿಸಿದ ಆದೇಶ … Continue reading ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ: ವಿಪಕ್ಷಗಳಿಂದ ತೀವ್ರ ಆಕ್ರೋಶ!