ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣ‌: ಪೊಲೀಸರ ಮುಂದೆ ಸ್ಪೋಟಕ ವಿಚಾರ ಬಾಯ್ಬಿಟ್ಟ ಪತ್ನಿ ಪಲ್ಲವಿ!

ಬೆಂಗಳೂರು:- ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ‌‌‌ ಬಯಲಾಗುತ್ತಿದೆ. ಪೊಲೀಸರ ಮುಂದೆ ಕೊಲೆ ಆರೋಪಿ ಪಲ್ಲವಿ ಹೇಳಿಕೆ ನೀಡಿದ್ದು, ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇ ಪದೇ ಗನ್ ತಂದು ನನಗೆ ಮತ್ತು ನನ್ನ ಮಗಳಿಗೆ ಶೂಟ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ರು. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ! ಬೆಳಗ್ಗೆಯಿಂದ ಬೇರೆ ಬೇರೆ ವಿಚಾರಕ್ಕೆ ‌ಮನೆಯಲ್ಲಿ ಜಗಳ ಶುರುವಾಗಿತ್ತು. ಮಧ್ಯಾಹ್ನ ಜಗಳ … Continue reading ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣ‌: ಪೊಲೀಸರ ಮುಂದೆ ಸ್ಪೋಟಕ ವಿಚಾರ ಬಾಯ್ಬಿಟ್ಟ ಪತ್ನಿ ಪಲ್ಲವಿ!