Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಲೋನ್ ರಿಜೆಕ್ಟ್ಗೆ ಸೇಡು, ವೆಬ್ ಸಿರೀಸ್ ನೋಡಿ ದರೋಡೆ ಪ್ಲಾನ್ ; ನ್ಯಾಮತಿ ಬ್ಯಾಂಕ್ ದರೋಡೆ ಕಥೆ ಇದು..

    By Author AINMarch 31, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ: ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪೊಲೀಸರ ವಿಚಾರಣೆಯಲ್ಲಿ ದರೋಡೆಗೆ ಕಾರಣವೇನು, ಸಂಚು ಹೇಗೆ ಮಾಡಿದ್ದರು, ಚಿನ್ನ ಮುಟ್ಟಿದ್ದೇಗೆ ಅನ್ನೋದರ ಬಗ್ಗೆ ಬಾಯ್ಬಿಟ್ಟಿದ್ದಾರೆ.

    ಘಟನೆ ನಡೆದ ಆರು ತಿಂಗಳ ಬಳಿಕ ಪ್ರಕರಣದಲ್ಲಿ 6 ಜನ ಆರೋಪಿಗಳ ಬಂಧಿಸಲಾಗಿದ್ದು, ಬಂಧಿತರಿಂದ 17 ಕೆಜಿ ಬಂಗಾರ ವಶಪಡಿಸಿಕೊಳ್ಳಲಾಗಿದೆ. ಇನ್ನೂ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ವಿಜಯ್ ಕುಮಾರ್ ಎನ್ನಲಾಗಿದ್ದು, ಈತ ನ್ಯಾಮತಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಬ್ಯಾಂಕ್‍ನಲ್ಲಿ ಲೋನ್ ಪಡೆಯಲು ಎರಡು ಬಾರಿ ಅರ್ಜಿ ಹಾಕಿದ್ದ, ಈ ಅರ್ಜಿ ತಿರಸ್ಕಾರವಾಗಿತ್ತು. ಇದೇ ಕಾರಣಕ್ಕೆ ಬ್ಯಾಂಕ್ ದರೋಡೆಗೆ ಹಿಂದಿ ವೆಬ್ ಸೀರಿಸ್ ನೋಡಿ ದರೋಡೆಗೆ ಸಂಚು ರೂಪಿಸಿದ್ದ. ಅನ್ನೋದನ್ನು  ಪೊಲೀಸರ ವಿಚಾರಣೆಯಲ್ಲಿ ಬಹಿರಂಗಪಡಿಸಿದ್ದಾರೆ.

    ಕುಡಿದ ಮತ್ತಿನಲ್ಲಿ ಸ್ನೇಹಿತರ ಗಲಾಟೆ; ಬಾರ್ ನಲ್ಲಿದ್ದ ಮತ್ತೋರ್ವನ ಕೊಂದು ಪರಾರಿ

    ಅಲ್ಲದೇ ದರೋಡೆ ಮಾಡಿದ 17 ಕೆಜಿ ಚಿನ್ನವನ್ನು ತಮಿಳುನಾಡಿನ ಮಧುರೈನಲ್ಲಿರುವ ತೋಟದ ಮನೆಯ ಪಾಳು ಬಿದ್ದ ಬಾವಿಯಲ್ಲಿ ಲಾಕರ್‍ನಲ್ಲಿ ಇಟ್ಟಿದ್ದರು ಅನ್ನೋದನ್ನು ಬಾಯ್‌ ಬಿಟ್ಟಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

    June 27, 2025

    Mandya: 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆ!

    June 27, 2025

    ವರುಣನ ಆರ್ಭಟ: ವಾಟೆಹೊಳೆ ಡ್ಯಾಂ ಭರ್ತಿ.. ಜಲಾಶಯದಿಂದ ನೀರು ಬಿಡುಗಡೆ!

    June 27, 2025

    ಅರಣ್ಯ ಇಲಾಖೆ ಕಚೇರಿ ಕೂಗಳತೆ ದೂರದಲ್ಲೇ ಶ್ರೀಗಂಧ ಮರಗಳನ್ನು ಹೊತ್ತೊಯ್ದ ಖದೀಮರು!

    June 27, 2025

    ರಾಜಕೀಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವ ಜಾಯಮಾನ ನನ್ನದಲ್ಲ: ಬೊಮ್ಮಾಯಿ!

    June 27, 2025

    ವಿಜಯಪುರ ಕೆನರಾ ಬ್ಯಾಂಕಿಗೆ ಕನ್ನ ಹಾಕಿದ್ದು ಕಳ್ಳರಲ್ಲ ಮ್ಯಾನೇಜರ್! ಸಿಕ್ಕಿಬಿದ್ದಿದ್ದೇ ರೋಚಕ!

    June 27, 2025

    ಬೆಂಕಿ ಅವಘಡ: ವಂದೇ ಭಾರತ್‌ ರೈಲಲ್ಲಿ ತಪ್ಪಿದ ಭಾರೀ ಅನಾಹುತ!

    June 27, 2025

    ಕೆಂಪೇಗೌಡರ ಜಯಂತಿಯಲ್ಲಿ ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್: Video Viral

    June 27, 2025

    55ರ ಅತ್ತೆ ಜೊತೆ 25 ವರ್ಷದ ಅಳಿಯ ಪರಾರಿ: ಎರಡು ತಿಂಗಳ ಬಳಿಕ ಬಂದ ಆಂಟಿ.. ಆಮೇಲೆ ಏನಾಯ್ತು?

    June 27, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಅರ್ಹರು ಪಂಚ ಗ್ಯಾರಂಟಿ ಯೋಜನೆ ಲಾಭ ಪಡೆಯಬೇಕು: ಶಿವಾನಂದ ಬೊಮ್ಮಣ್ಣವರ

    June 27, 2025

    55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಎಸ್ಕೇಪ್..! ಅಮ್ಮ, ಗಂಡ ಚಕ್ಕಂದ ನೋಡಿ ಪತ್ನಿ ಶಾಕ್!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.