ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!

ಬೆಂಗಳೂರು ಗ್ರಾಮಾಂತರ:- ಲಂಚ ಸ್ವೀಕರಿಸುವಾಗ ಕಂದಾಯ ಇಲಾಖೆ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಜರುಗಿದೆ. ದಿವಾಕರ್ ಗ್ರೇಡ್ ೨ ತಹಶಿಲ್ದಾರ್ ಲೋಕಾ ಬಲೆಗೆ ಬಿದ್ದ ಅಧಿಕಾರಿ. ಮಹಿಳೆ ಹತ್ಯೆ: ಗಂಡ, ಅತ್ತೆ ವಿರುದ್ಧ ದಾಖಲಾಯ್ತು ದೂರು.. ತನಿಖೆ ಚುರುಕು! ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ,ಕಚೇರಿಯ ಗ್ರೇಡ್ ೨ ತಹಶಿಲ್ದಾರ್ ದಿವಾಕರ್ ಅವರು, ನೆಲಮಂಗಲ ತಾಲೂಕಿನ ಗಿರಿಯನಪಾಳ್ಯ ಗ್ರಾಮಕ್ಕೆ ಸೇರಿದ ಜಮೀನು ಖಾತೆ ಮಾಡಿಸಲು ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಒಂದೂವರೆ ಲಕ್ಷಕ್ಕೆ ಡೀಲ್ ಆಗಿದೆ. … Continue reading ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!