ನೇಹಾ ಹತ್ಯೆ ಪ್ರಕರಣದ ಸಾಕ್ಷಿ-ಪುರಾವೆಗಳ ಪರಾಮರ್ಶೆ ಆರಂಭ
ಹುಬ್ಬಳ್ಳಿ: ದೇಶಾದ್ಯಂತ ಸದ್ದು ಮಾಡಿದ್ದ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸದೇ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿಯೇ ನಡೆಸುವಂತೆ ಧಾರವಾಡ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಏ. 29ರಿಂದ ಸಾಕ್ಷಿ-ಪುರಾವೆಗಳ ಪರಾಮರ್ಶೆ ಆರಂಭವಾಗಲಿದೆ. ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಆರೋಪಿ ಫಯಾಜ್ ಧಾರವಾಡ ಹೈಕೋರ್ಟ್‌ಗೆ ಮಾನವಿ ಮಾಡಿದ್ದ. ಆರೋಪಿ ಪರ ವಕೀಲ ಝಡ್. ಆರ್. ಮುಲ್ಲಾ, ಫಯಾಜ್ ಪರ ವರ್ಗಾವಣೆ ಕುರಿತು ವಾದ ಮಂಡಿಸಿದ್ದರು. ಬಾಲಕಿ … Continue reading ನೇಹಾ ಹತ್ಯೆ ಪ್ರಕರಣದ ಸಾಕ್ಷಿ-ಪುರಾವೆಗಳ ಪರಾಮರ್ಶೆ ಆರಂಭ
Copy and paste this URL into your WordPress site to embed
Copy and paste this code into your site to embed