ರಸ್ತೆ ಅಪಘಾತ: ಕಾರಿಗೆ ಬೈಕ್ ಡಿಕ್ಕಿ – ಸವಾರ ದುರ್ಮರಣ!

ಕೋಲಾರ:- ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೊತ್ತೂರು ಗ್ರಾಮದ ಬಳಿ ಜರುಗಿದೆ. ಮಂಡ್ಯ ಜಿಲ್ಲೆಯ ನಾಲ್ವರು ಪೋಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ! ಚಂದ್ರಶೇಖರ್ ಮೃತ ಸವಾರ. ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಸುರೇಶ್‌ಗೆ ಕಾಲು ಮುರಿದಿದ್ದು, ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗವಾಗಿ ಓವರ್‌ಟೇಕ್ ಮಾಡಲು ಹೋಗಿ ಬೈಕ್ ಕಾರಿಗೆ ಡಿಕ್ಕಿಯಾಗಿದೆ. ಘಟನೆ ಬಳಿಕ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. … Continue reading ರಸ್ತೆ ಅಪಘಾತ: ಕಾರಿಗೆ ಬೈಕ್ ಡಿಕ್ಕಿ – ಸವಾರ ದುರ್ಮರಣ!