ರಸ್ತೆ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಕಾರು: ಇಬ್ಬರು Spot Death!

ಹಾಸನ:- ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರದ ಬಾಗೆ ಎಂಬಲ್ಲಿ ಜರುಗಿದೆ. ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದೆ. ಇಂದು RCB Vs LSG ಹೈ ವೋಲ್ಟೇಜ್ ಮ್ಯಾಚ್: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ!? ಮೃತರನ್ನು ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಶರತ್ ಎನ್ನಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ನಾಲ್ವರು ಎರ್ಟಿಗಾ ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬಾಗೆ ಸಮೀಪದಲ್ಲಿ … Continue reading ರಸ್ತೆ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಕಾರು: ಇಬ್ಬರು Spot Death!