ತುಮಕೂರು:- ಜಿಲ್ಲೆ ಕೊರಟಗೆರೆ ತಾಲೂಕಿನ ಚಿಕ್ಕಪಾಲನಹಳ್ಳಿ ಗೇಟ್ ಬಳಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ
ಅಪಘಾತ ಉಂಟಾದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿ ಹಾಗೂ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಪಾವಗಡ ಮೂಲದವರಾಗಿದ್ದು, ಯುಗಾದಿ ಹಬ್ಬಕ್ಕೆಂದು ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದರು.
ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ