ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿ, ಇಬ್ಬರು ಗಂಭೀರ!

ಬೆಂಗಳೂರು ಗ್ರಾಮಾಂತರ:- ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ, ಇಬ್ಬರಿಗೆ ಗಂಭೀರಗಾಯವಾಗಿರುವ ಘಟನೆ ದೊಡ್ಡಬಳ್ಳಾಪುರದ ಮಾಕಳಿದುರ್ಗಾ ಬಳಿ ನಡೆದಿದೆ. ಬೇಡಿಕೆ ಈಡೇರಿಕೆಗೆ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವ ಸಾಧ್ಯತೆ? ಇಂದಿನಿಂದ ಹೋರಾಟ ಮತ್ತಷ್ಟು ತೀವ್ರ! ಬೆಂಗಳೂರಿನಿಂದ ಹಿಂದೂಪುರಕ್ಕೆ ಬಸ್ ಹೊರಟಿತ್ತು. RPGT ಖಾಸಗಿ ಬಸ್ ಅಪಘಾತಕ್ಕೆ ಒಳಗಾದ ಬಸ್ ಎನ್ನಸಲಾಗಿದೆ. ಘಟನೆಯಿಂದ ಇಬ್ಬರಿಗೆ ಕೈ ಕಾಲು, ತಲೆ ಭಾಗಕ್ಕೆ ಗಾಯವಾಗಿದೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ. ಮಾಡಲಾಗಿದೆ. ಮಳೆಯಿಂದಾಗಿ ರಸ್ತೆ ತಿರುವಿನಲ್ಲಿ ಬಸ್ … Continue reading ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿ, ಇಬ್ಬರು ಗಂಭೀರ!