ಭೀಕರ ಅಪಘಾತ​: ಕಲ್ಲು ತುಂಬಿದ್ದ ಟ್ರಕ್ ಪಲ್ಟಿ, ಲಾರಿ ಚಾಲಕ ಸಾವು!

ಬೆಂಗಳೂರು:- ಮೂರು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕನೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ ಮೇಲೆ ನಿನ್ನೆ ಮಧ್ಯರಾತ್ರಿ ಎರಡು ಗಂಟೆಗೆ ಜರುಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಘಟನೆ ಜರುಗಿದೆ. ಫಯಾಜ್ ಅಹಮ್ಮದ್ ಸಾವನ್ನಪ್ಪಿರುವ ಚಾಲಕ. ಇಂದು ಸಿಇಟಿ ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡೋದು ಹೇಗೆ!? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್! ಕೊಡಿಗೇಹಳ್ಳಿ ಫ್ಲೈ ಓವರ್ ಮೇಲೆ ಈ ಡೆಡ್ಲಿ ಆ್ಯಕ್ಸಿಡೆಂಟ್​​ ನಡೆದಿದೆ. 10 ವ್ಹೀಲರ್ ಓಪನ್ ಬಾಡಿ … Continue reading ಭೀಕರ ಅಪಘಾತ​: ಕಲ್ಲು ತುಂಬಿದ್ದ ಟ್ರಕ್ ಪಲ್ಟಿ, ಲಾರಿ ಚಾಲಕ ಸಾವು!