ಮಂಗಳೂರಿನಲ್ಲಿ ಮುತ್ತೂಟ್ ಫೈನಾನ್ಸ್‌ನಲ್ಲಿ ದರೋಡೆ ಯತ್ನ ; ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ

ಮಂಗಳೂರು: ಮಂಗಳೂರಿನ ಕೋಟೆಕಾರ್ ಸಹಕಾರಿ ಬ್ಯಾಂಕ್​​ನಲ್ಲಿನ ದರೋಡೆ ಪ್ರಕರಣದ ಬಳಿಕ ಮಂಗಳೂರು ಹೊರವಲಯದ ದೇರಳಕಟ್ಟೆ ಜಂಕ್ಷನ್​​ನಲ್ಲಿರುವ ಮುತ್ತೂಟ್​ ಫೈನಾನ್ಸ್​​ನಲ್ಲಿ ದರೋಡೆ ಯತ್ನ ನಡೆದಿತ್ತು. ಈ ವೇಳೆ ದರೋಡಗೆ ಮುಂದಾಗಿದ್ದ ಖದೀಮರು ಪೊಲೀಸರಿಗೆ ಸಿಕ್ಕಿಬಿದಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ‌ ನಟೋರಿಯಸ್ ದರೋಡೆ‌ಕೋರರಿಬ್ಬರ ವಿಚಾರಣೆ ತೀವ್ರವಾಗಿದ್ದು, ಮಂಗಳೂರು ಪೊಲೀಸರು ಮಹತ್ವದ ಮಾಹಿತಿ‌ ಕಲೆ ಹಾಕಿದ್ದಾರೆ. ಕೇರಳ ಮೂಲದ ಐವರು ದರೋಡೆಕೋರರಿಂದ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ್ದರು. ದರೋಡೆಗೂ ಮೊದಲು ಮುರುಳಿ ತಂಡ ಫೈನಾನ್ಸ್​ನ ರೇಖಿ ನಡೆಸಿತ್ತು. ಫೈನಾನ್ಸ್​ನಲ್ಲಿ ಭಾರೀ … Continue reading ಮಂಗಳೂರಿನಲ್ಲಿ ಮುತ್ತೂಟ್ ಫೈನಾನ್ಸ್‌ನಲ್ಲಿ ದರೋಡೆ ಯತ್ನ ; ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ