Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    2024ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿ: ಹೀಗಂದಿದ್ದು ಯಾರು?

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರೋಹಿತ್ ಶರ್ಮಾ (Rohit Sharma) ಉತ್ತಮ ಫಾರ್ಮ್‍ನಲ್ಲಿಯೇ ಉಳಿದಿದ್ದರೆ, 2024ರ ಟಿ20 ವಿಶ್ವಕಪ್ (T20 World Cup) ಪಂದ್ಯದಲ್ಲಿ ಭಾರತ ತಂಡವನ್ನು (Team India) ಮುನ್ನಡೆಸಬೇಕು ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ಹೇಳಿದ್ದಾರೆ

    ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ರೋಹಿತ್ ಉತ್ತಮ ಫಾರ್ಮ್‍ನಲ್ಲಿ ಉಳಿದರೆ ಟಿ20 ವಿಶ್ವಕಪ್‍ನ್ನು ಮುನ್ನಡೆಸಲಿ. ಅಲ್ಲದೇ ಉತ್ತಮ ಫಾರ್ಮ್‍ನಲ್ಲಿ ಇಲ್ಲದವರನ್ನು ಟಿ20 ವಿಶ್ವಕಪ್‍ಗೆ ಆಯ್ಕೆ ಮಾಡಬಾರದು. ನಾಯಕತ್ವ ಎನ್ನುವುದು ದೊಡ್ಡ ಜವಾಬ್ದಾರಿ. ಆಟಗಾರನ ಉತ್ತಮ ಪ್ರದರ್ಶನದ ಮೇಲೆ ನಾಯಕನಾಗುವ ಅರ್ಹತೆ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ

    ಆಟಗಾರನನ್ನು ತಂಡದಿಂದ ಕೈಬಿಡಲು ವಯಸ್ಸು ಮಾನದಂಡವಾಗಬಾರದು. ಕೇವಲ ಫಾರ್ಮ್ ಮಾತ್ರ ಮಾನದಂಡವಾಗಿರಬೇಕು. ಆಟಗಾರನನ್ನು ಏಕೆ ಕೈಬಿಡಬೇಕು ಅಥವಾ ಏಕೆ ಆಯ್ಕೆ ಮಾಡಬೇಕು ಎಂಬುದಕ್ಕೆ ವಯಸ್ಸು ಅರ್ಹತೆಯೇ ಅಲ್ಲ. ಆಟಗಾರನ ನಿವೃತ್ತಿ ಆತನ ವೈಯಕ್ತಿಕ ನಿರ್ಧಾರವಾಗಿದೆ. ಇದರಲ್ಲಿ ಯಾರ ಒತ್ತಾಯವು ಇರಬಾರದು ಎಂದು ಅವರು ಹೇಳಿದ್ದಾರೆ.

    ರೋಹಿತ್ ಶರ್ಮಾ ಈ ಬಾರಿಯ ಏಕದಿನ ವಿಶ್ವಕಪ್‍ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನಿಡಿದ್ದಾರೆ. ಆರಂಭಿಕ ಆಟಗಾರನಾಗಿ ತಂಡದಲ್ಲಿ ಮಹತ್ವದ ಪಾತ್ರವಹಿಸಿದ್ದರು ಎಂದು ಅವರು ಹೇಳಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ನವೆಂಬರ್ 19 ರಂದು ನಾವು ಕಣ್ಣೀರು ಹಾಕಿದ್ದೇವೆ, ಜೂನ್ 24 ರಂದು ಬಡ್ಡಿಯೊಂದಿಗೆ ಪಾವತಿಸಿದ್ದೇವೆ: ರೋಹಿತ್ ಶರ್ಮಾ

    June 30, 2025

    Virat Kohli: ಅಬ್ಬಬ್ಬಾ… ಒಂದು ಇನ್ಸ್ಟಾಗ್ರಾಮ್ ಪೋಸ್ಟ್’ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

    June 30, 2025

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.