Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    IPL ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ!

    By AIN AuthorMay 21, 2025
    Share
    Facebook Twitter LinkedIn Pinterest Email
    Demo

    ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಐಪಿಎಲ್ ​ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ. ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ ಅವರು ಈ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ.

    ನಿಂತ ಲಾರಿಗೆ ಡಿಕ್ಕಿ ಹೊಡೆದ ಸ್ಕೂಟಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ!

    ಎಸ್, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ ಅವರು ಈ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ 2027 ರ ವಿಶ್ವಕಪ್​ಗಾಗಿ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಇದು ಸರಿಯಾದ ಸಮಯ ಎಂಬುದು ರೋಹಿತ್ ಅಭಿಪ್ರಾಯವಾಗಿದೆ. ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದ ಕಾರಣ ಮತ್ತು ದೊಡ್ಡ ಪಂದ್ಯಾವಳಿಗಳ ಕಾರಣದಿಂದಾಗಿ ಈ ಶಸ್ತ್ರಚಿಕಿತ್ಸೆಯನ್ನು ಬಹಳ ಸಮಯದಿಂದ ಮುಂದೂಡುತ್ತಿದ್ದಾರೆ. ಆದರೆ ಈಗ ಅವರು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದು, ಈಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಚೇತರಿಸಿಕೊಳ್ಳಲು ಅವರಿಗೆ ಸಾಕಷ್ಟು ಸಮಯವಿದೆ ಎಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ.

    Post Views: 6

    Demo
    Share. Facebook Twitter LinkedIn Email WhatsApp

    Related Posts

    IPL 2025: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ DC ಕ್ಯಾಪ್ಟನ್ ಅಲಭ್ಯ.. ಡು ಪ್ಲೆಸಿಸ್‌ಗೆ ನಾಯಕತ್ವ!

    May 21, 2025

    PAK vs BAN: ಪಾಕಿಸ್ತಾನ ಕ್ರಿಕೆಟ್ʼನಿಂದ ಬಾಬರ್, ರಿಜ್ವಾನ್, ಶಾಹೀನ್ ಔಟ್..!?

    May 21, 2025

    IPL 2025: MI vs DC ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್‌ ರದ್ದಾದ್ರೆ ಪ್ಲೇಆಫ್ ಪ್ರವೇಶ ಯಾರಿಗೆ..?

    May 21, 2025

    IPL 2025: MS ಧೋನಿ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ!

    May 21, 2025

    ಮುಂಬೈ-ಡೆಲ್ಲಿ ಪಂದ್ಯಕ್ಕೆ ಮಳೆ ಕಾಟ.. ಮ್ಯಾಚ್ ರದ್ದಾದ್ರೆ ಯಾರು ಪ್ಲೇ ಆಫ್ ಗೆ?

    May 21, 2025

    IPL 2025: ಐಪಿಎಲ್ ಫೈನಲ್ ಪಂದ್ಯ ನಡೆಯೋದು ಎಲ್ಲಿ!? ಪ್ಲೇಆಫ್ ವೇಳಾಪಟ್ಟಿ ಹೀಗಿದೆ!

    May 20, 2025

    IPL 2025: RCB ಫ್ಯಾನ್ಸ್ ಗೆ ಸಿಕ್ತು ಗುಡ್ ನ್ಯೂಸ್:ಸ್ಟಾರ್​ ಬೌಲರ್​ ಫುಲ್ ಫಿಟ್!

    May 20, 2025

    Digvesh Rathi: ಲಕ್ನೋಗೆ ಬ್ಯಾಡ್ ನ್ಯೂಸ್: IPL ಪಂದ್ಯದಿಂದ ದಿಗ್ವೇಶ್ ರಾಥಿ ಅಮಾನತು..!

    May 20, 2025

    Breaking: RCB V/s SRH ಪಂದ್ಯ ಬೆಂಗಳೂರಿನಲ್ಲಿ ರದ್ದು..ಹಾಗಿದ್ರೆ ಎಲ್ಲಿ ನಡೆಯಲಿದೆ ಮ್ಯಾಚ್!‌

    May 20, 2025

    2 ಕ್ಯಾಚ್’ಗಳು, ಓ ಸ್ಟಂಪಿಂಗ್.. ಬ್ಯಾಟಿಂಗ್’ನಲ್ಲಿಯೇ ಅಲ್ಲ, ಕೀಪಿಂಗ್’ನಲ್ಲೂ ವಿಫಲ..!

    May 20, 2025

    CSK vs RR: ಗೌರವಕ್ಕಾಗಿ ಹೋರಾಟ: ಚೆನ್ನೈ vs ರಾಜಸ್ಥಾನ್ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ..?

    May 20, 2025

    LSG vs SRH: ಲಕ್ನೋಗೆ ಬಿಗ್ ಶಾಕ್ ಕೊಟ್ಟ ಹೈದರಾಬಾದ್..! ಪ್ಲೇ-ಆಫ್ ರೇಸ್’ನಿಂದ ಔಟ್

    May 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.