ರೋಹಿತ್ ಶರ್ಮಾ ನಿವೃತ್ತಿ ಆಗೋದು ಡೌಟ್: ಹಿಟ್ ಮ್ಯಾನ್ ಗೆ ದೊರೆತ A+ ದರ್ಜೆ!

ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಾರಿಯೂ ಬಿಸಿಸಿಐ ನಾಲ್ವರು ಆಟಗಾರರಿಗೆ ಎ+ ಗ್ರೇಡ್‌ನಲ್ಲಿ ಅವಕಾಶ ನೀಡಿದ್ದು, ಆ ನಾಲ್ವರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಸೇರಿದ್ದಾರೆ. Accident Case: ಪಾದಚಾರಿಗೆ ಡಿಕ್ಕಿ ಹೊಡೆದ ಕಾರು: ಮಹಿಳೆ ಸ್ಥಳದಲ್ಲೇ ಸಾವು! ಏಕೆಂದರೆ ಈ ಇಬ್ಬರು ಆಟಗಾರರು ಈಗ ಕೇವಲ 2 ಮಾದರಿಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಆದಾಗ್ಯೂ ಈ ಇಬ್ಬರಿಗೆ ಎ+ ಗ್ರೇಡ್ ಸಿಕ್ಕಿದೆ. ಅದರಲ್ಲೂ ರೋಹಿತ್ … Continue reading ರೋಹಿತ್ ಶರ್ಮಾ ನಿವೃತ್ತಿ ಆಗೋದು ಡೌಟ್: ಹಿಟ್ ಮ್ಯಾನ್ ಗೆ ದೊರೆತ A+ ದರ್ಜೆ!