ರೌಡಿ ಚಟುವಟಿಕೆ; ಮೈಸೂರಿನಲ್ಲಿ ವಿಶೇಷ ಪೋಲಿಸ್ ತಂಡ ರಚನೆಗೆ ತೇಜಸ್ವಿ ಮನವಿ
ಹುಬ್ಬಳ್ಳಿ: ಮಂಗಳೂರಿನಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ರಚನೆ ಮಾಡಿದ ಮಾದರಿಯಲ್ಲೇ ಮೈಸೂರಿನಲ್ಲೂ ವಿಶೇಷ ಪೋಲಿಸ್ ತಂಡ ರಚನೆ ಮಾಡುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಗೃಹಸಚಿವರನ್ನು ಆಗ್ರಹಿಸಿದ್ದಾರೆ. ‘ಕನ್ನಡಿಗರು ಭಯೋತ್ಪಾದಕರು’: ಮಂಡ್ಯದಲ್ಲಿ ಸೋನು ನಿಗಮ್ ಗೆ ವಿರುದ್ಧ ದೂರು ದಾಖಲು! ದಕ್ಷಿಣ ಕನ್ನಡ ಜಿಲ್ಲೆಯ ರೀತಿಯಲ್ಲೇ ಮೈಸೂರಿನಲ್ಲಿ ಯೂ ಸಹ ಈ ಹಿಂದೆ ಅನೇಕ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವಂತಹ ಘಟನೆಗಳು ನಡೆದಿತ್ತು ಅಲ್ಲದೆ ಹತ್ಯೆ ಗಳೂ ನಡೆದಿತ್ತು ಎಂದು … Continue reading ರೌಡಿ ಚಟುವಟಿಕೆ; ಮೈಸೂರಿನಲ್ಲಿ ವಿಶೇಷ ಪೋಲಿಸ್ ತಂಡ ರಚನೆಗೆ ತೇಜಸ್ವಿ ಮನವಿ
Copy and paste this URL into your WordPress site to embed
Copy and paste this code into your site to embed