ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ: ಹತ್ಯೆಗೆ ಕಾರಣ?

ಬೆಂಗಳೂರು:- ಬೆಂಗಳೂರು ಹೊರವಲಯದ ಕಾಡುಗೋಡಿಯಲ್ಲಿ ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. ಪುನೀತ್ @ ನೇಪಾಳಿ ಪುನೀತ್ ಮೃತ ರೌಡಿಶೀಟರ್. ವಾಲ್ಮೀಕಿ ನಿಗಮ ಹಗರಣ: ಬಳ್ಳಾರಿ ‘ಕೈ’ ನಾಯಕರಿಗೆ ಇಡಿ ಶಾಕ್- ಸಂಸದ, ಶಾಸಕರ ಮೇಲೆ ದಿಢೀರ್ ದಾಳಿ! ಪುನೀತ್ ಕಾಡುಗೋಡಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಕಾಡುಗೋಡಿ ಠಾಣೆ ರೌಡಿಶೀಟರ್ ಶ್ರೀಕಾಂತ್&ಟೀಂನಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶ್ರೀಕಾಂತ್ ಹಾಗೂ ರೌಡಿಶೀಟರ್ ಪುನೀತ್ ನಡುವೆ ಆಗಾಗ ಸಣ್ಣಪುಟ್ಟ ವಿಚಾರಕ್ಕೆ … Continue reading ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಕೊಲೆ: ಹತ್ಯೆಗೆ ಕಾರಣ?