ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್: ನಾಲ್ವರು ಅರೆಸ್ಟ್!
ಬೆಂಗಳೂರು:- ಕೊಲೆ ಮಾಡಲು ಬಂದ ರೌಡಿಶೀಟರ್ ನನ್ನ ಹತ್ಯೆ ಮಾಡಿದ್ದ ಗ್ಯಾಂಗ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎಸ್, ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲಿ ರೌಡಿಶೀಟರ್ ಕೊಲೆಗೈದಿದ್ದ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಬಂಧಿತರು. ಕಾಲ್ತುಳಿತ ಪ್ರಕರಣ: ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿರ್ಲಕ್ಷ್ಯಕ್ಕೆ ಹೋಯ್ತಾ 11 ಪ್ರಾಣ? CID ತನಿಖೆ ವೇಳೆ ಗಿರೀಶ್ ಕಕ್ಕಾಬಿಕ್ಕಿ! ಕಳೆದ ಜೂನ್ 10 ರಂದು ಕಾಡುಗೋಡಿ ಠಾಣಾ ವ್ಯಾಪ್ತಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ನೇಪಾಳಿ ಅಲಿಯಾಸ್ ಪುನೀತ್ ನನ್ನು ನಾಲ್ವರು … Continue reading ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್: ನಾಲ್ವರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed