87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೂ 2.53 ಕೋಟಿ ಹಣ ಉಳಿತಾಯ : ಎನ್ ಚಲುವರಾಯಸ್ವಾಮಿ

ಮಂಡ್ಯ : 87 ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೂ 2.53 ಕೋಟಿ ಹಣ ಉಳಿತಾಯವಾಗಿರುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸರ್ಕಾರದಿಂದ ಬಿಡುಗಡೆಯಾದ ರೂ 30 ಕೋಟಿ  ಹಣದಲ್ಲಿ 29,65,07,226/- ರೂ ವೆಚ್ಚವಾಗಿದ್ದು, ರೂ 34,92,774/- ಸರ್ಕಾರಕ್ಕೆ ಆದ್ಯಾರ್ಪಿಸಲಾಗುವುದು ಎಂದರು.   ವಾಣಿಜ್ಯ ಮಳಿಗೆಗಳ ಬಾಡಿಗೆ- ರೂ 17,52,000/-, ಪುಸ್ತಕ ಮಳಿಗೆಯ ಬಾಡಿಗೆ- 16,04,000/-, … Continue reading 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೂ 2.53 ಕೋಟಿ ಹಣ ಉಳಿತಾಯ : ಎನ್ ಚಲುವರಾಯಸ್ವಾಮಿ