ಕಾವೇರಿ ಆರತಿಗೆ 92 ಕೋಟಿ ರೂ. ಅನುದಾನ: ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ!

ಮಂಡ್ಯ: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕೆೆ ಕಾರಣೀಕರ್ತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲವರಾಯಸ್ವಾಮಿ ಅವರನ್ನು ಹಾಗೂ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಕಾವೇರಿ ಪ್ರಾಂತ್ಯದ ಮಹಾಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದು ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಹೇಳಿದ್ದಾರೆ. ನನಗೆ PSL … Continue reading ಕಾವೇರಿ ಆರತಿಗೆ 92 ಕೋಟಿ ರೂ. ಅನುದಾನ: ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ!