ರೂಲ್ಸ್ ಬ್ರೇಕ್: ಮೆಟ್ರೋ ನಿಲ್ದಾಣದಲ್ಲಿ ಉಗುಳಿದ ಪ್ರಯಾಣಿಕನಿಗೆ ದಂಡ ವಿಧಿಸಿದ BMRCL!

ಬೆಂಗಳೂರು:- ಬೆಂಗಳೂರು ಮೆಟ್ರೋದಲ್ಲಿ ಉಗುಳುವುದು ಮತ್ತು ಕಸ ಎಸೆಯುವುದನ್ನು ತಡೆಯಲು ದಂಡ ವಿಧಿಸುವ ಮೂಲಕ BMRCL ಕಠಿಣಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೂ ಇಂತಹ ಘಟನೆಗಳು ಮತ್ತೆ-ಮತ್ತೆ ಮರುಕಳಿಸುತ್ತಿವೆ. ಕುಡುಕರ ಪುಂಡಾಟ: ಹೆದ್ದಾರಿಗೆ ಕಾರು ತಂದು ಕಿರಿಕ್, ಪೊಲೀಸರಿಗೆ ಹಲ್ಲೆ, ಮೂವರು ಅರೆಸ್ಟ್! ಮೆಟ್ರೊ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ BMRCL ದಂಡ ವಿಧಿಸಿದೆ. ಮೇ 2 2025ರ ಸಂಜೆ ಸುಮಾರು 6:30ಕ್ಕೆ ಗ್ರೀನ್ ಲೈನ್‌ ಕನಕಪುರ ರಸ್ತೆಯಲ್ಲಿರುವ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ 01ರ ಲಿಫ್ಟ್ ಬಳಿಯಲ್ಲಿ … Continue reading ರೂಲ್ಸ್ ಬ್ರೇಕ್: ಮೆಟ್ರೋ ನಿಲ್ದಾಣದಲ್ಲಿ ಉಗುಳಿದ ಪ್ರಯಾಣಿಕನಿಗೆ ದಂಡ ವಿಧಿಸಿದ BMRCL!