Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: CSK ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಯಾನ್ ಪರಾಗ್ʼಗೆ ₹12 ಲಕ್ಷ ದಂಡ..!

    By Author AINMarch 31, 2025
    Share
    Facebook Twitter LinkedIn Pinterest Email
    Demo

    ರಾಜಸ್ಥಾನ್ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆರು ರನ್‌ಗಳಿಂದ ಸೋಲಿಸಿ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮೊದಲ ಗೆಲುವು ದಾಖಲಿಸಿತು. ಆದರೆ, ಗೆಲುವಿನ ಹೊರತಾಗಿಯೂ, ತಮ್ಮ ಸ್ಕೋರ್ ಅನ್ನು ರಕ್ಷಿಸಿಕೊಳ್ಳುವಾಗ ನಿಧಾನಗತಿಯ ಓವರ್ ದರವನ್ನು ಕಾಯ್ದುಕೊಂಡಿದ್ದಕ್ಕಾಗಿ ಅವರ ನಾಯಕ ರಿಯಾನ್ ಪರಾಗ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಈ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್ ತಪ್ಪಿತಸ್ಥನೆಂದು ಸಾಭೀತಾದ ಎರಡನೇ ನಾಯಕ ರಿಯಾನ್ ಪರಾಗ್. ಅವರಿಗಿಂತ ಮೊದಲು, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಈ ನಿಯಮವನ್ನು ಉಲ್ಲಂಘಿಸಿದಕ್ಕಾಗಿ 12 ಲಕ್ಷ ರೂಗಳನ್ನು ದಂಡ ಕಟ್ಟಿದ್ದಾರೆ. ನಿಧಾನಗತಿಯ ಓವರ್ ದರದಲ್ಲಿ ತಪ್ಪಿತಸ್ಥರೆಂದು ಕಂಡುಬಂದರೆ ಐಪಿಎಲ್ ತಂಡದ ನಾಯಕರು ಪಾವತಿಸಬೇಕಾದ ಮೊತ್ತ ಇದು.

    Happy Ramadan Eid 2025: ರಂಜಾನ್ ಹಬ್ಬದ ಮಹತ್ವ, ಇತಿಹಾಸ ಆಚರಣೆಯ ವಿಧಾನ ಹೀಗಿದೆ ನೋಡಿ..!

    ಐಪಿಎಲ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ನಿಧಾನಗತಿಯ ಓವರ್ ದರಕ್ಕೆ ಸಂಬಂಧಿಸಿದಂತೆ ರಿಯಾನ್ ಪರಾಗ್ ತಂಡದ ಮೊದಲ ತಪ್ಪು ಇದಾಗಿರುವುದರಿಂದ, ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.22 ರ ಅಡಿಯಲ್ಲಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಲಾಗಿದೆ.

    ರಿಯಾನ್ ಪರಾಗ್‌ಗಿಂತ ಮೊದಲು, ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ದರಕ್ಕಾಗಿ ದಂಡ ವಿಧಿಸಲ್ಪಟ್ಟಿದ್ದರು. ಆ ಪಂದ್ಯದಲ್ಲಿ, ಒಂದು ಪಂದ್ಯದ ನಿಷೇಧವನ್ನು ಎದುರಿಸಿದ ನಂತರ ಅವರು ತಂಡಕ್ಕೆ ಮರಳಿದರು. ನಿಧಾನಗತಿಯ ಓವರ್ ರೇಟ್ ನಿಯಮವನ್ನು 3 ಬಾರಿ ಮುರಿದಕ್ಕಾಗಿ ಅವರ ಮೇಲೆ ಆ ನಿಷೇಧವನ್ನು ಹೇರಲಾಗಿತ್ತು. ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಆ ನಿಯಮವನ್ನು ರದ್ದುಗೊಳಿಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025

    Praggnanandhaa: ವಿಶ್ವದ ನಂ. 4 ಸ್ಥಾನ ಅಲಂಕರಿಸಿದ ಭಾರತದ ಚದುರಂಗ ಚತುರ ಆರ್ ಪ್ರಜ್ಞಾನಂದ!

    June 28, 2025

    IND vs ENG: ಇಂದಿನಿಂದ ಭಾರತ- ಇಂಗ್ಲೆಂಡ್ ನಡುವೆ ಟಿ20 ಸರಣಿ ಆರಂಭ..!

    June 28, 2025

    Australia vs West Indies: ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ..!

    June 28, 2025

    ಸೂರ್ಯಕುಮಾರ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಭಾರತ-ಬಾಂಗ್ಲಾದೇಶ ಟಿ20 ಸರಣಿ ಆಡುವುದು ಅನುಮಾನ!

    June 27, 2025

    Shikhar Dhawan: ಹೋಟೆಲ್ ರೂಂಗೆ ಗರ್ಲ್’ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಮುಂದೇನಾಯ್ತು..?

    June 27, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    IND vs ENG: ಮೊದಲ ಟೆಸ್ಟ್ ಸೋತ ಟೀಂ ಇಂಡಿಯಾ: ಬುಮ್ರಾ ಬಗ್ಗೆ ಗೌತಮ್ ಗಂಭೀರ್ ಹೇಳಿದ್ದೇನು..?

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    IND vs ENG: 5 ಶತಕ ಬಾರಿಸಿಯೂ ಮೊದಲ ಟೆಸ್ಟ್’ನಲ್ಲಿ ಸೋಲು ಕಂಡ ಟೀಂ ಇಂಡಿಯಾ..!

    June 25, 2025

    ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಮದುವೆ ಮುಂದೂಡಿಕೆ!

    June 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.