ಕುಲದಲ್ಲಿ ಕೀಳ್ಯಾವುದೋ ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಮಾಡಿದ ಸಾಲುಮರದ ತಿಮ್ಮಕ್ಕ

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು … Continue reading ಕುಲದಲ್ಲಿ ಕೀಳ್ಯಾವುದೋ ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಮಾಡಿದ ಸಾಲುಮರದ ತಿಮ್ಮಕ್ಕ