ಸಾಲ್ಟ್, ಕೊಹ್ಲಿ ಬೊಂಬಾಟ್ ಬ್ಯಾಟಿಂಗ್: RR ವಿರುದ್ಧ ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ!

ಸಾಲ್ಟ್, ಕೊಹ್ಲಿ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ RR ವಿರುದ್ಧ ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ ಸಿಕ್ಕಿದೆ. ತವರಿನ ಅಂಗಳದಲ್ಲಿ ಸಂಜು ಸ್ಯಾಮ್ಸನ್​ ನೇತೃತ್ವದ ರಾಜಸ್ಥಾನ್ ರಾಯಲ್ಸ್​ ತಂಡವನ್ನು ರಾಯಲ್ ಚಾಲೆಂಜರ್ಸ್​ ಬೆಂಗಳೂರು 9 ವಿಕೆಟ್​ಗಳಿಂದ ಬಗ್ಗು ಬಡಿದಿದೆ. ಬೆಂಕಿ ಅವಘಡ: ಪಟಾಕಿ ಕಾರ್ಖಾನೆಯಲ್ಲಿ 8 ಮಂದಿ ಸಾವು! ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಫೀಲ್ಡಿಂಗ್​ ಆಯ್ಕೆ ಮಾಡಿ, ರಾಜಸ್ಥಾನ್​ ರಾಯಲ್ಸ್​ ಆಟಗಾರರನ್ನು ಬ್ಯಾಟಿಂಗ್​ ಮಾಡಲು ಆಹ್ವಾನ ಮಾಡಿದರು. ಆರ್​ಆರ್​ ಪರ ಆರಂಭಿಕರಾಗಿ ಕ್ರೀಸ್​ಗೆ … Continue reading ಸಾಲ್ಟ್, ಕೊಹ್ಲಿ ಬೊಂಬಾಟ್ ಬ್ಯಾಟಿಂಗ್: RR ವಿರುದ್ಧ ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ!