ಮೈಸೂರು ಸ್ಯಾಂಡಲ್ ಸೋಪ್ ವಿವಾದದಲ್ಲಿ ಡವ್ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ
ಮೈಸೂರು ಸ್ಯಾಂಡಲ್ ಸೋಪ್ ವಿವಾದವೀಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕನ್ನಡದಲ್ಲಿಯೂ ಒಳ್ಳೊಳ್ಳೆ ನಟಿಯರು ಇದ್ರೂ ಪಕ್ಕದ ಇಂಡಸ್ಟ್ರೀಗೆ ತಮನ್ನಾ ಭಾಟಿಯಾರನ್ನು ರಾಯಭಾರಿಯಾಗಿ ಮಾಡಿದ್ದಕ್ಕೆ ಭಾರೀ ಟೀಕೆಗಳಯ ವ್ಯಕ್ತವಾಗುತ್ತಿವೆ. ತಮನ್ನಾಗೆ 6 ಕೋಟಿಗೂ ಅಧಿಕ ಸಂಭಾವನೆ ಕೊಟ್ಟು ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆ ನೇಮಿಸಿದೆ. ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಮೈಸೂರು ಸ್ಯಾಂಡಲ್ ಸೋಪನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ … Continue reading ಮೈಸೂರು ಸ್ಯಾಂಡಲ್ ಸೋಪ್ ವಿವಾದದಲ್ಲಿ ಡವ್ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ
Copy and paste this URL into your WordPress site to embed
Copy and paste this code into your site to embed