Close Menu
Ain Live News
    Facebook X (Twitter) Instagram YouTube
    Saturday, May 31
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    worldcup Final: ಫೈನಲ್ ಪಂದ್ಯ ವೀಕ್ಷಿಸಲು ಅಹ್ಮದಾಬಾದ್​ಗೆ ಬಂದ ಸಾರಾ ತೆಂಡೂಲ್ಕರ್

    By AIN AuthorNovember 19, 2023
    Share
    Facebook Twitter LinkedIn Pinterest Email
    Demo

    ಹೈದ್ರಾಬಾದ್: ಇಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ.

    ಈ ಅಂತಿಮ ರಣರೋಚಕ ಕದನಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿವೆ. ಸ್ಟೇಡಿಯಂಗೆ ಈಗಾಗಲೇ ಸಾವಿರಾರು ಜನರು ಬಂದು ಕಾಯುತ್ತಿದ್ದಾರೆ.

    ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಈ ಪಂದ್ಯ ವೀಕ್ಷಣೆಗೆ ದಿಗ್ಗಜ ಆಟಗಾರರು, ಪ್ರಸಿದ್ಧ ನಟ-ನಟಿಯರು ಕೂಡ ಆಗಮಿಸುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಖಾಸಗಿ ಜೆಟ್‌ನಲ್ಲಿ ಅಹ್ಮದಾಬಾದ್​ಗೆ ತಲುಪಿದ್ದಾರೆ. ಇದರ ಬೆನ್ನಲ್ಲೇ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ. ಇವರು ಆಗಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಸಾರಾ ತೆಂಡೂಲ್ಕರ್ 2023 ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಹಲವಾರು ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಅಂತೆಯೆ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಅವರ ಪತ್ನಿ ಅಥಿಯಾ ಶೆಟ್ಟಿ ಕೂಡ ಬಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI

    May 31, 2025

    Rohit Sharma: ಐಪಿಎಲ್‌ ಇತಿಹಾಸದಲ್ಲಿ ಎರಡೆರಡು ದಾಖಲೆ ಬರೆದ ಹಿಟ್ ಮ್ಯಾನ್ ರೋಹಿತ್ ಶರ್ಮಾ!

    May 30, 2025

    Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

    May 30, 2025

    IPL 2025 Qualifier 1: RCB ವಿರುದ್ಧ ಸೋಲು ಕಂಡ ಪಂಜಾಬ್ ಕಿಂಗ್ಸ್: ನನ್ನ ನಿರ್ಧಾರ ಅನುಮಾನಿಸಲ್ಲ ಎಂದ ಶ್ರೇಯರ್ ಅಯ್ಯರ್

    May 30, 2025

    GT vs MI Eliminator: ಗುಜರಾತ್-ಮುಂಬೈ ಪಂದ್ಯಕ್ಕೆ ಮಳೆಯ ಭೀತಿ: ಪಂದ್ಯ ರದ್ದಾದ್ರೆ ಕ್ವಾಲಿಫೈಯರ್ 2ಕ್ಕೆ ಹೋಗುವ ತಂಡ ಇದೇನಾ..?

    May 30, 2025

    RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ!

    May 30, 2025

    IPL 2025: ಫೈನಲ್ ತಲುಪಿದ ಆರ್ ಸಿಬಿಗೆ ವಿಶ್ ಮಾಡಿದ ವಿಜಯ್ ಮಲ್ಯ!

    May 30, 2025

    ಪಂಜಾಬ್ ಮಣಿಸಿ ಫೈನಲ್ ತಲುಪಿದ RCB: ಕ್ಯಾಪ್ಟನ್ ರಜತ್ ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರೂ!

    May 30, 2025

    IPL 2025: ಫೈನಲ್​ಗೇರಿದ ಆರ್ ಸಿಬಿ: ಸ್ಟೇಡಿಯಂ ನಲ್ಲಿ ಕುಣಿದು ಕುಪ್ಪಳಿಸಿದ ಆಟಗಾರರು!

    May 30, 2025

    IPL 2025: ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ: ಪಂಜಾಬ್ ಬೆಂಗಳೂರು ಕೊಟ್ಟ ಪಂಚ್ ಹೀಗಿತ್ತು!

    May 29, 2025

    RCB ಬೌಲರ್ ಗಳ ಆರ್ಭಟ: ಫೈನಲ್‌ಗೇರಲು ಬೆಂಗಳೂರಿಗೆ ಜಸ್ಟ್ 102 ರನ್‌ ಗುರಿ!

    May 29, 2025

    IPL 2025: ಇಂದು ಪಂಜಾಬ್-ಬೆಂಗಳೂರು ಫೈನಲ್ ಫೈಟ್: RCBಗೆ ಹೆಚ್ಚಿದ ಗಾಯದ ಚಿಂತೆ!

    May 29, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.