SBI ಬ್ಯಾಂಕ್ ದರೋಡೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್!
ದಾವಣಗೆರೆ:- ಇಲ್ಲಿನ SBI ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 12.96 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ಐವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೇತನ ಹೆಚ್ಚಳಕ್ಕೆ ಆಗ್ರಹ: ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಅತಿಥಿ ಉಪನ್ಯಾಸಕ, ಆಸ್ಪತ್ರೆಗೆ ದಾಖಲು! ಅಜಯ್ ಕುಮಾರ್, ವಿಜಯ್ ಕುಮಾರ್, ನ್ಯಾಮತಿಯ ಮಂಜುನಾಥ್, ಹೊನ್ನಾಳಿಯ ನಿವಾಸಿ ಅಭಿಷೇಕ್ ಹಾಗೂ ಚಂದ್ರಶೇಖರ್ ಬಂಧಿತರು. ಇವರು ಜಿಲ್ಲೆಯ ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ನಲ್ಲಿ ಕೃತ್ಯ ಎಸಗಿದ್ದರು. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದರೋಡೆ … Continue reading SBI ಬ್ಯಾಂಕ್ ದರೋಡೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed