ಸಿಗ್ನಲ್ ಬಳಿ ನಿಂತಿದ್ದ ಬೈಕ್ ಗೆ ಸ್ಕೂಲ್ ವ್ಯಾನ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಸವಾರ ಪಾರು!

ಬೆಂಗಳೂರು:- ಅತಿವೇಗವಾಗಿ ಬಂದು ಸಿಗ್ನಲ್ ಬಳಿ ನಿಂತಿದ್ದ ಬೈಕ್ ಸವಾರನಿಗೆ ಸ್ಕೂಲ್ ವ್ಯಾನ್ ಡಿಕ್ಕಿ ಹೊಡೆದಿರುವ ಘಟನೆ ಮಹದೇವಪುರ ಸಂಚಾರ ಠಾಣಾ ವ್ಯಾಪ್ತಿಯ ಕನ್ನಮಂಗಲ ಗೇಟ್ ಬಳಿ ನಿನ್ನೆ ಬೆಳಗ್ಗೆ 10.30 ಸುಮಾರಿಗೆ ಜರುಗಿದೆ. ಸಿನಿಮೀಯ ರೀತಿಯಲ್ಲಿ ನಡೆದ ಅಪಘಾತದಲ್ಲಿ ಅದೃಷ್ಟವಶಾತ್ ಬೈಕ್ ಸವಾರ ಪಾರಾಗಿದ್ದಾನೆ. ಕೇಂದ್ರವು ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕ್ತಿದೆ: ವಿದೇಶದಿಂದ ಬರುತ್ತಿದ್ದಂತೆ ಪ್ರಿಯಾಂಕ ಖರ್ಗೆ ವಾಗ್ದಾಳಿ ಕನ್ನಮಂಗಲ ಗೇಟ್ ಮೂಲಕ ವೈಟ್ ಪೀಲ್ಡ್ ಕಡೆ ವೇಗವಾಗಿ ಬಂದ ಸ್ಕೂಲ್ ವ್ಯಾನ್ ಚಾಲಕನ ನಿಯಂತ್ರಣ … Continue reading ಸಿಗ್ನಲ್ ಬಳಿ ನಿಂತಿದ್ದ ಬೈಕ್ ಗೆ ಸ್ಕೂಲ್ ವ್ಯಾನ್ ಡಿಕ್ಕಿ: ಕೂದಲೆಳೆ ಅಂತರದಲ್ಲಿ ಸವಾರ ಪಾರು!