ವಿಜಯನಗರ : ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ವಿಜಯನಗರ ಜಿಲ್ಲೆಗೆ ದ್ವಿತೀಯ ಪಿ.ಯು.ಸಿ ಯಲ್ಲಿ ಬಂಪರ್ ರಿಜೆಲ್ಟ್ ಬಂದಿದೆ. ವಿಜಯನಗರದ ಇಬ್ಬರು ವಿದ್ಯಾರ್ಥಿನಿರು ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಬಂದಿದ್ದಾರೆ.
ದ್ವಿತೀಯ ಪಿಯು ಫಲಿತಾಂಶ ; ಕಲಾವಿಭಾಗದಲ್ಲಿ ಸಂಜನಾಬಾಯಿ ಫಸ್ಟ್ ; ಲಾರಿ ಡ್ರೈವರ್ ಮಗಳ ಸಾಧನೆ
ಕಲಾವಿಭಾಗದಲಲ್ಲಿ ಕೆ.ನಿರ್ಮಲ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿರ್ಮಲಾ 600ಕ್ಕೆ 596 ಅಂಕ ಪಡೆಯುವ ಮೂಲಕ, ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಪಡೆದಿದ್ದಾಳೆ.