ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ: ಶೇ.31.27 ರಷ್ಟು ವಿದ್ಯಾರ್ಥಿಗಳು ಪಾಸ್!

ಬೆಂಗಳೂರು:- ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ! ಎಸ್, ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಫಲಿತಾಂಶ ಪೂರ್ಣಗೊಂಡಿರದ 1,53,620 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದರು ಎಂದು ಶಾಲಾ ಶಿಕ್ಷಣ … Continue reading ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ: ಶೇ.31.27 ರಷ್ಟು ವಿದ್ಯಾರ್ಥಿಗಳು ಪಾಸ್!