ಬೆಂಗಳೂರು: ಮೆಡಿಕಲ್, ಇಂಜಿನಿಯರಿಂಗ್, ಐಐಟಿ, ಐಐಎಂ ಸೇರಿದಂತೆ ಪ್ರತಿಷ್ಟಿತ ಕೋರ್ಸ್ ಮಾಡೋ ಕನಸು ಹೊಂದಿದ್ದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕಾತರ, ಕುತೂಹಲಕ್ಕೆ ತೆರೆ ಬಿದ್ದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ, 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ.
ಉಡುಪಿ ಜಿಲ್ಲೆಗೆ ಶೇ.93.90ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನ ಸಿಕ್ಕರೆ, ಯಾದಗಿರಿ ಜಿಲ್ಲೆಗೆ 48.45ಕೊನೆಯ ಸ್ಥಾನ ಸಿಕ್ಕಿದೆ. 2ನೇ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ 3ನೇ ಸ್ಥಾನ ಬೆಂಗಳೂರು ದಕ್ಷಿಣಕ್ಕೆ ಸಿಕ್ಕಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್
By Author AIN