ಬೆಂಗಳೂರಿಗೆ ಹೊಸ ಕಮಿಷನರ್: ದಯಾನಂದ್ ಜಾಗಕ್ಕೆ ಸೀಮಂತ್ ಕುಮಾರ್ ನೇಮಿಸಿ ಸರ್ಕಾರ ಆದೇಶ!

ಬೆಂಗಳೂರು:- ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಮುಂದಿನ ಕಮಿಷನರ್ ಯಾರಾಗ್ತಾರೆ!? ಈ ಇಬ್ಬರಲ್ಲಿ ಒಬ್ಬರು ಫಿಕ್ಸ್!? ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಈ ಬೆನ್ನಲ್ಲೇ ರಾತ್ರೋ … Continue reading ಬೆಂಗಳೂರಿಗೆ ಹೊಸ ಕಮಿಷನರ್: ದಯಾನಂದ್ ಜಾಗಕ್ಕೆ ಸೀಮಂತ್ ಕುಮಾರ್ ನೇಮಿಸಿ ಸರ್ಕಾರ ಆದೇಶ!