Basanagouda Patil Yatnal: ಕೃಷ್ಣ ದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ: ಯತ್ನಾಳ್ ಹೇಳಿದ್ದೇನು..?

ಬೆಂಗಳೂರು: ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ … Continue reading Basanagouda Patil Yatnal: ಕೃಷ್ಣ ದೇವರಾಯ ಸಮಾಧಿ ಮೇಲೆ ಮಾಂಸ ಮಾರಾಟ: ಯತ್ನಾಳ್ ಹೇಳಿದ್ದೇನು..?