ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

ಮೈಸೂರು: ಸಚಿವ ಕೆ ಎನ್ ರಾಜಣ್ಣ ಅವರ ಮಾತು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಸೆಪ್ಟೆಂಬರ್​ನಲ್ಲಿ ಕ್ರಾಂತಿಯಾಗಲಿ ಎಂಬ ಕೆಎನ್ ರಾಜಣ್ಣ ಹೇಳಿಕೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಕಪ್ಪು ಹಲ್ಲಿ ಕಾಣಿಸಿಕೊಂಡ್ರೆ ಏನದರ ಸೂಚನೆ: ನಿಮಗೆ ಗೊತ್ತಿಲ್ಲದ ವಿಚಾರ ಇಲ್ಲಿದೆ! ಕೆಲ ಗುಂಪುಗಳು ಮುಖ್ಯಮಂತ್ರಿ ಆಗಬೇಕೆಂದು ಆಕಾಂಕ್ಷೆ ಹೊಂದಿವೆ. ಆದರೆ, ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಮತ್ತು ಶಾಸಕರ ಬೆಂಬಲವಿದೆ. ಯಾವುದೇ ಬದಲಾವಣೆಯ … Continue reading ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?