ಸರಣಿ ಅಪಘಾತ: 36ರ ಮಹಿಳೆ ಸ್ಥಳದಲ್ಲೇ ದುರ್ಮರಣ!

ಬೆಂಗಳೂರು:- ಬೆಂಗಳೂರಿನ ಮೆಯೋಹಾಲ್ ಜಂಕ್ಷನ್‌ನಲ್ಲಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ 36 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ. ಕಾಲ್ತುಳಿತ ಕೇಸ್: ಸರ್ಕಾರದ ವಿರುದ್ಧ ಹಲವು ಆರೋಪ..ಇಂದು ಹೈಕೋರ್ಟ್ ನಲ್ಲಿ ವಿಚಾರಣೆ 36 ವರ್ಷದ ಅಂಜಲಿ ಮೃತ ಮಹಿಳೆ.ಜಂಕ್ಷನ್‌ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಮುಂದೆ ಇದ್ದೆ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಲ್ಲಿದ್ದ ವಿಜಯ್ ಕುಮಾರ್ ಹಾಗೂ ಅಂಜಲಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿ ಅಂಜಲಿ … Continue reading ಸರಣಿ ಅಪಘಾತ: 36ರ ಮಹಿಳೆ ಸ್ಥಳದಲ್ಲೇ ದುರ್ಮರಣ!