Close Menu
Ain Live News
    Facebook X (Twitter) Instagram YouTube
    Wednesday, May 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಸರಣಿ ಅಪಘಾತ: ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಾಯ!

    By AIN AuthorMay 21, 2025
    Share
    Facebook Twitter LinkedIn Pinterest Email
    Demo

    ವಿಜಯಪುರ:- ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಇಂದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ.

    ಮೆಟ್ರೋದಲ್ಲಿ ಪ್ರಯಾಣಿಸೋ ಹೆಣ್ಮಕ್ಕಳೇ ಹುಷಾರ್: ರಹಸ್ಯವಾಗಿ ವಿಡಿಯೋ ಮಾಡ್ತಾರೆ ಕಿಡಿಗೇಡಿಗಳು! ಈ ಸುದ್ದಿ ತಪ್ಪದೆ ಓದಿ!

    ಮಹೀಂದ್ರ ಎಕ್ಸ್​ಯುವಿ 300 ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮನಗೂಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 10

    Demo
    Share. Facebook Twitter LinkedIn Email WhatsApp

    Related Posts

    ಕೆರೆಗೆ ಹೋದ ಯುವಕ ಸಿಡಿಲು ಬಡಿದು ಸಾವು!

    May 21, 2025

    ಚಿತ್ರದುರ್ಗದಲ್ಲಿ ಭಾರೀ ಮಳೆ: 40 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು, ಗ್ರಾಮಸ್ಥರು ಪರದಾಟ!

    May 21, 2025

    ಭಾರೀ ಮಳೆ: ಉತ್ತರ ಕನ್ನಡಕ್ಕೆ ರೆಡ್​ ಅಲರ್ಟ್ ಘೋಷಣೆ, ಮೀನುಗಾರಿಕೆ, ಟ್ರೆಕ್ಕಿಂಗ್ ನಿಷೇಧ!

    May 20, 2025

    ವಿಜಯಪುರ: ಸಿಡಿಲು ಬಡಿದು ವೃದ್ದ ಸಾವು!

    May 20, 2025

    ನಮ್ಮ ಸಶಸ್ತ್ರ ಪಡೆಗಳ ಧೈರ್ಯಕ್ಕೆ ಖರ್ಗೆ ಅವಮಾನ ಮಾಡಿದ್ದಾರೆ: ವಿಜಯೇಂದ್ರ ವಾಗ್ದಾಳಿ!

    May 20, 2025

    ಮದ್ದೂರು ತಾಲೂಕು ಕಚೇರಿ ಭ್ರಷ್ಟಾಚಾರದ ತವರೂರು – ರೈತ ಮುಖಂಡರ ಗಂಭೀರ ಆರೋಪ

    May 20, 2025

    ಬೆಳಗಾವಿ: ಪ್ರಮುಖ ಮಾರುಕಟ್ಟೆಯಲ್ಲಿ ಅತಿಕ್ರಮಣ ತೆರವು!

    May 20, 2025

    ಏನು ಸಾಧನೆ ಮಾಡಿದ್ದಿರೆಂದು ಸಾಧನೆ ಸಮಾವೇಶ ಮಾಡ್ತಿದ್ದಿರಿ? : ಕಾಂಗ್ರೆಸ್‌ ಗೆ ಬಿಜೆಪಿ ಎಸ್ ವಿ ಸಂಕನೂರ ಪ್ರಶ್ನೆಗಳ ಸುರಿಮಳೆ

    May 20, 2025

    ನಡು ರಸ್ತೆಯಲ್ಲೇ ಧಗಧಗ ಎಂದು ಹೊತ್ತಿ ಉರಿದ ಕಾರು: ಪ್ರಾಣಾಪಾಯದಿಂದ ಪಾರಾದ ಕುಟುಂಬ! Video

    May 20, 2025

    ಜನರ ಋಣ ತೀರಿಸಲು 6ನೇ ಭೂಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

    May 20, 2025

    ಹಕ್ಕು ಪತ್ರ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಜಾರಿ ಮಾಡಿದ್ದೇವೆ: ರಾಹುಲ್ ಗಾಂಧಿ

    May 20, 2025

    ಜನರ ಮುಂದೆ ಇಟ್ಟಿದ್ದ 145 ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಟಕ್ಕರ್

    May 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.