ಸರಣಿ ಅಪಘಾತ: ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಾಯ!
ವಿಜಯಪುರ:- ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಇಂದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಮೆಟ್ರೋದಲ್ಲಿ ಪ್ರಯಾಣಿಸೋ ಹೆಣ್ಮಕ್ಕಳೇ ಹುಷಾರ್: ರಹಸ್ಯವಾಗಿ ವಿಡಿಯೋ ಮಾಡ್ತಾರೆ ಕಿಡಿಗೇಡಿಗಳು! ಈ ಸುದ್ದಿ ತಪ್ಪದೆ ಓದಿ! ಮಹೀಂದ್ರ ಎಕ್ಸ್ಯುವಿ 300 ಕಾರು, ಕಂಟೇನರ್, ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ … Continue reading ಸರಣಿ ಅಪಘಾತ: ಸ್ಥಳದಲ್ಲೇ ಐವರು ಸಾವು, ಹಲವರಿಗೆ ಗಾಯ!
Copy and paste this URL into your WordPress site to embed
Copy and paste this code into your site to embed