ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!

ಹಾಸನ:- ಜಿಲ್ಲೆಯಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದು ತಿಂಗಳಲ್ಲಿ ಹೃದಯಾಘಾತದಿಂದ ಜಿಲ್ಲೆಯಲ್ಲಿ ಸಾಕಷ್ಟು ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ. ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್ ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಸಾವು ಪ್ರಕರಣ ಹಿನ್ನೆಡೆ ಹಾಸನ‌ ಜಿಲ್ಲೆಯ ಐದು ತಾಲ್ಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ಯೋಜನೆ … Continue reading ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!