ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

ಆರ್ ಸಿಬಿ ವೇಗಿ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, ಮಹಿಳೆಯೋರ್ವರು ದೈಹಿಕ ಕಿರುಕುಳದ ದೂರು ಕೊಟ್ಟಿದ್ದಾರೆ. ಭಾರತದ ಯುವ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಹಾಗೆಯೇ ಯಶ್ ದಯಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತ ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ … Continue reading ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!