ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ; ಅಪರಾಧಿಗೆ ಜೀವಾವಧಿ ಶಿಕ್ಷೆ

ತುಮಕೂರು : ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಕೋರ್ಟ್‌ ಜೀವಾವಧಿ ಶಿಕ್ಷೆ ನೀಡಿದೆ. ಆಪಾದಿತ ಬಸವರಾಜುಗೆ ಒಂದು ಲಕ್ಷ ದಂಡ ಸೇರಿ ಬಾಲಕನಿಗೆ 9 ಲಕ್ಷ ಪರಿಹಾರ ನೀಡುವಂತೆ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ ಪೋಕ್ಸೋ ಕೋರ್ಟ್ ಆದೇಶ ನೀಡಿದೆ. ಗುಂಬಳ್ಳಿ ಕೆರೆಯಲ್ಲಿ ಇಬ್ಬರು ಬಾಲಕರು ದುರ್ಮರಣ ಏನಿದು ಪ್ರಕರಣ..? ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಹಾಸ್ಟಲ್ ನಲ್ಲಿ ಉಳಿದುಕೊಂಡಿದ್ದನು. ಹಾಸ್ಟೆಲ್ ನಿಂದ ಬರುವಾಗ ಆರೋಪಿ ಮೊಬೈಲ್‌ನಿಂದ … Continue reading ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ; ಅಪರಾಧಿಗೆ ಜೀವಾವಧಿ ಶಿಕ್ಷೆ