ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!

ತುಮಕೂರು:- ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯದ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್ ಅಪರಾಧಿ ಅರುಣ್ ಕುಮಾರ್​ಗೆ ಶಿಕ್ಷೆ ಜೊತೆಗೆ 1 ಲಕ್ಷ 50 ಸಾವಿರ ರೂ. ದಂಡ ವಿಧಿಸಿದೆ. ಹಾಗೇ, ಅಜ್ಜಿ ಗಂಗಮ್ಮ, ಹಾಗೂ ಮಲತಾಯಿ ರತ್ನಮ್ಮಗೂ ಕೂಡ ತಲಾ 1 ಲಕ್ಷ … Continue reading ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!