4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟ

ಬೆಳಗಾವಿ : ಬೆಳಗಾವಿಯಲ್ಲಿ 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ ನಡೆಸಿದ್ದ ಪ್ರಕರಣ ಸಂಬಂಧ ಇದೀಗ ಕೋರ್ಟ್‌ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಘಟನೆ ನಡೆದ ಒಂದೇ ವರ್ಷದಲ್ಲಿ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. ಬೆಳಗಾವಿಯ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅವರು ಅತ್ಯಾಚಾರದ ಆರೋಪಿಗೆ 20 ವರ್ಷ ಜೈಲು ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಗೊಳಗಾದ ವ್ಯಕ್ತಿಯನ್ನು ನಿಸಾರ್ ಅಹ್ಮದ್ ಫಕ್ರುಸಾಬ್ ಚಾಪ್ಗಾವ್ ಎಂದು ಗುರುತಿಸಲಾಗಿದೆ. ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: … Continue reading 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟ