ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

ಬೆಂಗಳೂರು:- ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡ್ಯಾನ್ಸ್ ಮಾಸ್ಟರ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಘಟನೆ ಕಾಡುಗೋಡಿಯಲ್ಲಿ ಮೇ 24ರ ಬೆಳಗ್ಗೆ ಜರುಗಿದೆ. Bengaluru: ಪಕ್ಕದ ಕಾರಿಗೆ ನೀರು ಹಾರಿಸಿದ್ದಕ್ಕೆ ವ್ಯಕ್ತಿಯ ಬೆರಳು ಕಟ್! ಭಾರತಿ ಕಣ್ಣನ್​​ ಬಂಧಿತ ಆರೋಪಿ. ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತೆ ಬಳಿ ಕಾರ್ ನಿಲ್ಲಿಸಿದ್ದ ಆರೋಪಿ, ನಾನು ಡ್ಯಾನ್ಸ್ ಮಾಸ್ಟರ್ ಅಂತ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಡ್ಯಾನ್ಸ್ ಕ್ಲಾಸ್ ಬಗ್ಗೆ ತಿಳಿಸುವುದಾಗಿ ಪುಸಲಾಯಿಸಿ ಕಾರಿಗೆ … Continue reading ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಡ್ಯಾನ್ಸ್ ಮಾಸ್ಟರ್ ಅರೆಸ್ಟ್!