ಶಶಾಂಕ್-ಡಾರ್ಲಿಂಗ್ ಕೃಷ್ಣ ಕಾಂಬೋದಲ್ಲಿ ಪ್ಯಾನ್ ಇಂಡಿಯಾ ಚಿತ್ರ ʼಬ್ರ್ಯಾಟ್ʼ

ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ “ಬ್ರ್ಯಾಟ್” ಎಂದು ಹೆಸರಿಡಲಾಗಿದೆ. ಗುರುನಂದನ್ ಅಭಿನಯದ ಯಶಸ್ವಿ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ … Continue reading ಶಶಾಂಕ್-ಡಾರ್ಲಿಂಗ್ ಕೃಷ್ಣ ಕಾಂಬೋದಲ್ಲಿ ಪ್ಯಾನ್ ಇಂಡಿಯಾ ಚಿತ್ರ ʼಬ್ರ್ಯಾಟ್ʼ