ಮದುವೆಯಾಗುವಂತೆ ಪೀಡಿಸುತ್ತಿದ್ದಳು: ಸತ್ಯ ಬಾಯ್ಬಿಟ್ಟ ಆರೋಪಿಗಳು.. ಮಂಗಳಮುಖಿ ಕೊಂದ ಮೂವರು ಅರೆಸ್ಟ್!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ. ಪಾಕ್ ವಿರುದ್ಧ ಯುದ್ಧ ಸಾರುವಂತೆ ಹಿಂದೂಪರ ಸಂಘಟನೆ ಆಗ್ರಹ! ಜಗದೀಶ್ ಗೆ ತನ್ನ ಜೊತೆಗೆ ಇರುವಂತೆ ಮೃತ ತನುಶ್ರೀ ಒತ್ತಾಯಿಸುತ್ತಿದ್ರಂತೆ. ಅಲ್ಲದೇ ಬಲವಂತವಾಗಿ ತನ್ನನ್ನ ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಆರೋಪಿ ಕೃತ್ಯ ಎಸಗಿದ್ದಾನೆ. ಕೊಲೆ ಮಾಡಿದ ಬಳಿಕ ಪ್ರಮುಖ ಆರೋಪಿ ಜಗದೀಶ್ ತಿರುಪತಿಗೆ ಹೋಗಿದ್ದ. ತನಿಖೆ ಚುರುಕುಗೊಳಿಸಿದ ಪೊಲೀಸರು, ಪ್ರಮುಖ ಆರೋಪಿ ಸೇರಿ ಕೊಲೆ ಸಾಥ್ … Continue reading ಮದುವೆಯಾಗುವಂತೆ ಪೀಡಿಸುತ್ತಿದ್ದಳು: ಸತ್ಯ ಬಾಯ್ಬಿಟ್ಟ ಆರೋಪಿಗಳು.. ಮಂಗಳಮುಖಿ ಕೊಂದ ಮೂವರು ಅರೆಸ್ಟ್!