ಸದನದಲ್ಲಿ ಗಡಿ ವಿವಾದ ಕೆಣಕಿದ ಶಿವಸೇನೆ ಸಂಸದ ಅರವಿಂದ್ ಸಾವಂತ್‌

ಬೆಳಗಾವಿ : ಮಹಾರಾಷ್ಟ್ರ ಉದ್ಧವ ಠಾಕ್ರೆ ಬಣದ ಶಿವಸೇನೆ ಸಂಸದ ಅರವಿಂದ ಸಾವಂತ ಇದೀಗ ಗಡಿ ವಿವಾದ ಕೆದಕಿ ಉದ್ಧಟತನ ಮೆರೆದಿದ್ದಾರೆ. ಶಿವಸೇನೆ ಸಂಸದ ಲೋಕಸಭೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಸ್ತಾಪಿಸಿದ್ದು, ಬೆಳಗಾವಿ ಸೇರಿ ಗಡಿ ವಿವಾದ ಇರುವ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲೂ ಶಿವಸೇನೆ ಸಂಸದ ಗಡಿ ವಿಚಾರ ಪ್ರಸ್ತಾಪಿಸಿದರೂ ಕರ್ನಾಟಕದ ಸಂಸದರು ಮೌನಕ್ಕೆ ಶರಣಾಗಿದ್ದು ಮಾತ್ರ ವಿಪರ್ಯಾಸ. ಮಹಾರಾಷ್ಟ್ರ ರಾಜ್ಯದ ನಿರ್ಮಾಣ ಮೇ 1, 1960 ರಲ್ಲಿ ಆಗಿದೆ. ಆಗಿನಿಂದಲೂ ಬೆಳಗಾವಿ, … Continue reading ಸದನದಲ್ಲಿ ಗಡಿ ವಿವಾದ ಕೆಣಕಿದ ಶಿವಸೇನೆ ಸಂಸದ ಅರವಿಂದ್ ಸಾವಂತ್‌